11 ಗಂಟೆಗೆ ಪ್ರಧಾನಿ ಮೋದಿ ಭಾಷಣ

228

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದು ಮುಂಜಾನೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇದು ನಿನ್ನೆ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಗೆ ಸಂಬಂಧಿಸಿದಂತೆ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ.

ದೇಶವನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದು ಇದಕ್ಕಾಗಿ ದೇಶದ ವಿವಿಧ ಕಡೆ ಎಲ್ ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಪ್ರಧಾನಿ ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ. ಪಂಚ ರಾಜ್ಯ ಚುನಾವಣೆ ಮೇಲೆ ಅವರ ಭಾಷಣ ಏನು ಪ್ರಭಾವ ಬೀರಲಿದೆ ಅನ್ನೋದು ಹೇಳಬಹುದು.




Leave a Reply

Your email address will not be published. Required fields are marked *

error: Content is protected !!