ರಾಜ್ಯದಲ್ಲಿಂದು 39 ಸಾವಿರ ದಾಟಿದ ಸೋಂಕಿತರು

274

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39047 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣ ಸಂಖ್ಯೆ 1439822ಕ್ಕೆ ಏರಿಕೆಯಾಗಿದೆ. ಇಂದು 11,833 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 1095883 ಜನರು ಇದುವರೆಗೂ ಗುಣಮುಖರಾಗಿದ್ದಾರೆ.

ಇನ್ನು 229 ಜನರು ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ 15,036ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. 2192 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾವಾರು ಸೋಂಕಿತರ ವಿವರ ನೋಡುವುದಾದ್ರೆ..




Leave a Reply

Your email address will not be published. Required fields are marked *

error: Content is protected !!