4752 ಜನರಲ್ಲಿ ಕೋವಿಡ್ 19 ದೃಢ

317

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 4,752 ಜನರಲ್ಲಿ ಕೋವಿಡ್ 19 ದೃಢಪಟ್ಟಿದೆ. ಇದರೊಂದಿಗೆ 1,39,571 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು 4,776 ಜನರು ಗುಣಮುಖರಾಗಿದ್ದು, 62,500 ಜನರು ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು 74,469 ಪ್ರಕರಣಗಳು ಸಕ್ರಿಯವಾಗಿವೆ. ಇಂದು 98 ಜನರು ಸಾವನ್ನಪ್ಪುವ ಮೂಲಕ 2,594 ಜನರು ಇದುವರೆಗೂ ಮೃತಪಟ್ಟಿದ್ದಾರೆ. ಜಿಲ್ಲಾವಾರು ಸೋಂಕಿತರ ಲಿಸ್ಟ್ ಹೀಗಿದೆ..

ಬೆಂ.ನ 1497, ಮೈಸೂರು 372, ಬಳ್ಳಾರಿ 305, ಬಾಗಲಕೋಟೆ 209, ಧಾರವಾಡ 191, ಕಲಬುರಗಿ 170, ಕೊಪ್ಪಳ 157, ಶಿವಮೊಗ್ಗ 155, ದ.ಕ 153, ಮಂಡ್ಯ 152, ಹಾಸನ 131, ಉಡುಪಿ 126, ತುಮಕೂರು 122, ರಾಯಚೂರು 115, ಗದಗ 100, ಹಾವೇರಿ 99, ವಿಜಯಪುರ 92, ಯಾದಗಿರಿ 86, ರಾಮನಗರ 68, ಬೆಳಗಾವಿ 60, ಚಿಕ್ಕಬಳ್ಳಾಪುರ 58, ಚಾಮರಾಜನಗರ 52, ಬೀದರ 50, ಚಿಕ್ಕಮಗಳೂರು 46, ದಾವಣಗೆರೆ 41, ಕೋಲಾರ 40, ಕೊಡಗು 39, ಚಿತ್ರದುರ್ಗ 33, ಉ.ಕ 31, ಬೆಂ.ಗ್ರಾ 2 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.




Leave a Reply

Your email address will not be published. Required fields are marked *

error: Content is protected !!