ಇಂದು ಸಹ 5 ಸಾವಿರಕ್ಕೂ ಹೆಚ್ಚು ಸೋಂಕಿತರು.. 2 ಸಾವಿರ ದಾಟಿದ ಸಾವು

340

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯ ಕರೋನಾ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು ಸಹ 5 ಸಾವಿರ ದಾಟಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 5,536 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದ್ರಿಂದಾಗಿ 107001ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ.

ಇನ್ನು 2819 ಜನ ಗುಣಮುಖರಾಗುವ ಮೂಲಕದ 40,504 ಜನರು ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. 64,434 ಪ್ರಕರಣಗಳು ಸಕ್ರಿಯವಾಗಿವೆ. 102 ಜನರು ಸಾವನ್ನಪ್ಪುವ ಮೂಲಕ 2055ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ಲಿಸ್ಟ್ ಹೀಗಿದೆ..

ಬೆಂ.ನ 1898, ಬಳ್ಳಾರಿ 452, ಕಲಬುರಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207, ಕೋಲಾರ 174, ದ.ಕ 173, ಧಾರವಾಡ 173, ವಿಜಯಪುರ 153, ಕೊಪ್ಪಳ 144, ದಾವಣಗೆರೆ 135, ಬಾಗಲಕೋಟೆ 115, ಉಡುಪಿ 109, ಹಾಸನ 108, ಬೆಂ.ಗ್ರಾ 107, ರಾಮನಗರ 101, ಮಂಡ್ಯ 96, ರಾಯಚೂರು 93, ಗದಗ 73, ಚಿಕ್ಕಬಳ್ಳಾಪುರ 72, ಯಾದಗಿರಿ 67, ಚಿತ್ರದುರ್ಗ 66, ಚಿಕ್ಕಮಗಳೂರು 55, ಶಿವಮೊಗ್ಗ 54, ಚಾಮರಾಜನಗರ 52, ಉ.ಕ 47, ಹಾವೇರಿ 40, ಬೀದರ 39, ಕೊಡಗು 2 ಸೋಂಕು ಕೇಸ್ ಪತ್ತೆಯಾಗಿದೆ.




Leave a Reply

Your email address will not be published. Required fields are marked *

error: Content is protected !!