ಅನರ್ಹ ಶಾಸಕರ ಕ್ಷೇತ್ರಗಳ ಗೆಲುವಿಗಾಗಿ ಸಭೆ

361

ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಲು ಕಾಂಗ್ರೆಸ್ ಪ್ಲಾನ್ ಮಾಡ್ತಿದೆ. ಹೀಗಾಗಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಕೆ.ಆರ್ ಪೇಟೆ, ಹುಣಸೂರು, ಮಸ್ಕಿ, ರಾಣೇಬೊನ್ನೂರು, ಚಿಕ್ಕಬಳ್ಳಾಪುರ, ಹೀರೆಕೆರೂರು ಹಾಗು ಮಸ್ಕಿ ಕ್ಷೇತ್ರಗಳ ಜಿಲ್ಲಾಧ್ಯಕ್ಷರು, ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸಲು ಎಲ್ಲರಿಗೂ ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!