ದೆಹಲಿಯಲ್ಲಿ ‘ಕೈ’ ಸಭೆ

343

ದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ನವದೆಹಲಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಶುರುವಾಗಲಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಲೋಕಸಭಾ ಚುನಾವಣೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಎರಡು ಉಪ ಚುನಾವಣೆ ಇದರ ಜೊತೆಗೆ ಮೈತ್ರಿ ಸರ್ಕಾರದ ವಿಚಾರಗಳ ಕುರಿತು ಇಂದು ಚರ್ಚಿಸಲಾಗುತ್ತೆ ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!