ರಾಜ್ಯದಲ್ಲಿ 1,386 ಜನರಲ್ಲಿ ಸೋಂಕು

367

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಯಲ್ಲಿ 1,386 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2872684ಕ್ಕೆ ಏರಿಕೆಯಾಗಿದೆ. ಇಂದು 3,204 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2801907 ಜನರು ಇಲ್ಲಿಯವರೆಗೂ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ 34,858 ಪ್ರಕರಣಗಳು ಸಕ್ರಿಯವಾಗಿವೆ. ಇಂದು 61 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 35,896ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 1.26 ಆಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!