ರಾಜ್ಯದಲ್ಲಿಂದು 1217 ಜನರಲ್ಲಿ ಕೋವಿಡ್ ಸೋಂಕು

267

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 1,217 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2949445ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 1198 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇಲ್ಲಿಯವರೆಗೂ 2893715 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 18386 ಪ್ರಕರಣಗಳು ಸಕ್ರಿಯವಾಗಿವೆ. ಇಂದು 25 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37318ಕ್ಕೆ ಏರಿಕೆಯಾಗಿದೆ. ಈ ದಿನದ ಸೋಂಕಿತರ ಪ್ರಮಾಣ ಶೇಕಡ 0.94ರಷ್ಟಿದೆ. ಸಾವಿನ ಪ್ರಮಾಣ ಶೇಕಡ 2.05 ಆಗಿದೆ. ಜಿಲ್ಲಾವಾರು ಹೀಗಿದೆ.




Leave a Reply

Your email address will not be published. Required fields are marked *

error: Content is protected !!