ರಾಜ್ಯದಲ್ಲಿಂದು 1,769 ಜನರಲ್ಲಿ ಕರೋನಾ ಸೋಂಕು

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ 1,769 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇದುವರೆಗೂ 2911727ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 1,714 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯ ತನಕ 2850717 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 24305 ಪ್ರಕರಣಗಳು ಸಕ್ರಿಯವಾಗಿವೆ. ರಾಜ್ಯದಲ್ಲಿಂದು 30 ಜನರು ಪ್ರಾಣ ಕಳೆದುಕೊಂಡಿದ್ದಾರೆ. 36,680ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಸೋಂಕಿತರ ಪ್ರಮಾಣ ಶೇಕಡ 1.04, ಸಾವಿನ ಸಂಖ್ಯೆ ಶೇಕಡ 1.69 ಆಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!