ರಾಜ್ಯದಲ್ಲಿಂದು 1,606 ಜನರಲ್ಲಿ ಕರೋನಾ ಸೋಂಕು

234

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,606 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2896163ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 1937 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಚೇತರಿಸಿಕೊಂಡವರ ಸಂಖ್ಯೆ 2836678 ಆಗಿದೆ.

ರಾಜ್ಯದಲ್ಲಿ ಇನ್ನು 23057 ಪ್ರಕರಣಗಳು ಸಕ್ರಿಯವಾಗಿವೆ. ಇಂದು 31 ಜನರು ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 36,405ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!