ರಾಜ್ಯದಲ್ಲಿ ಮತ್ತೆ 5 ಸಾವಿರ ದಾಟಿದ ಸೋಂಕಿತರು

316

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಹೆಲ್ತ್ ಬುಲೆಟಿನ್ ಪ್ರಕಾರ ಇಂದು 5,483 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ  12,4115 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಕಳೆದ 24 ಗಂಟೆಯಲ್ಲಿ 3130 ಜನರು ಡಿಸ್ಚಾರ್ಜ್ ಆಗಿದ್ದು, 49,788 ಜನರು ಗುಣಮುಖರಾಗಿದ್ದಾರೆ. 72005 ಪ್ರಕರಣಗಳು ಚಾಲ್ತಿಯಲ್ಲಿವೆ.

ಇನ್ನು 84 ಜನರು ಸಾವನ್ನಪ್ಪುದರೊಂದಿಗೆ  2314 ಜನರು ಸಾವನ್ನಪ್ಪಿದ್ದಾರೆ. 609 ಜನರು ಐಸಿಯು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾವಾರು ಸೋಂಕಿತರ ಲಿಸ್ಟ್ ಈ ರೀತಿ ಇದೆ.

ಬೆಂ.ನ 2220, ಬೆಳ್ಳಾರಿ 330, ಬೆಳಗಾವಿ 217, ಉಡುಪಿ 213, ದ.ಕ 204, ಮೈಸೂರು 204, ಧಾರವಾಡ 180, ಶಿವಮೊಗ್ಗ 158, ಕಲಬುರಗಿ 144, ದಾವಣಗೆರೆ 122, ರಾಯಚೂರು 119, ವಿಜಯಪುರ 118, ಬೆಂ. ಗ್ರಾ 105, ಬೀದರ 104, ಹಾಸನ 100, ತುಮಕೂರು 95, ಉ.ಕ 92, ಗದಗ 92, ರಾಮನಗರ 89, ಬಾಗಲಕೋಟೆ 88, ಚಿಕ್ಕಮಗಳೂರು 74, ಮಂಡ್ಯ 65, ಹಾವೇರಿ 57, ಯಾದಗಿರಿ 56, ಚಿಕ್ಕಬಳ್ಳಾಪುರ 48, ಚಾಮರಾಜನಗರ 44, ಕೊಪ್ಪಳ 38, ಚಿತ್ರದುರ್ಗ 35, ಕೋಲಾರ 32, ಕೊಡಗು 30 ಸೋಂಕು ಕಾಣಿಸಿಕೊಂಡಿವೆ.




Leave a Reply

Your email address will not be published. Required fields are marked *

error: Content is protected !!