ರಾಜ್ಯದಲ್ಲಿ 4,373 ಕೋವಿಡ್ ಕೇಸ್ ಪತ್ತೆ

342

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 4,373 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ 36,614 ಪ್ರಕರಣಗಳು ಸಕ್ರಿಯವಾಗಿವೆ. ಇಂದು 19 ಜನ ಸಾವನ್ನಪ್ಪಿದ್ದು 12,610ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. 1,959 ಜನರು ಡಿಸಾರ್ಜ್ ಆಗುವುದರೊಂದಿಗೆ 9,61,359 ಜನರು ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದಲ್ಲಿ 3002 ಪ್ರಕರಣಗಳು ದಾಖಲಾಗಿವೆ. ಬೀದರ 172, ಮೈಸೂರು 171, ತುಮಕೂರು 167, ಕಲಬುರಗಿ 151 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಎರಡಂಕಿಯಷ್ಟು ಸೋಂಕಿತರು ದಾಖಲಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!