2848 ಜನರಲ್ಲಿ ಕರೋನಾ ಸೋಂಕು

251

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2,848 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿಯವರೆಗೂ 2856491 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು 5,631 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯತನಕ 2779038 ಜನರು ಚೇತರಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಇನ್ನು 41996 ಪ್ರಕರಣಗಳು ಸಕ್ರಿಯವಾಗಿವೆ. ಇಂದು 67 ಜನರು ಸಾವನ್ನಪ್ಪಿದ್ದು, 35434ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಸಾವಿನ ಪ್ರಮಾಣದಲ್ಲಿ ಸಾಕಷ್ಟು ಇಳಿಕೆ ಕಾಣಿಸಿಕೊಂಡಿದ್ದು, ಜನರಿಗೆ ಇನ್ನಷ್ಟು ನಿರಾಳವಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!