ರಾಜ್ಯದಲ್ಲಿ 1805 ಜನರಲ್ಲಿ ಕೋವಿಡ್ ಸೋಂಕು

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,805 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2915317ಕ್ಕೆ ಏರಿಕೆಯಾಗಿದೆ. ಶುಕ್ರವಾರ 1854 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2854222 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 24328 ಪ್ರಕರಣಗಳು ಸಕ್ರಿಯವಾಗಿವೆ. ಇಂದು 36 ಜನರು ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ 36,741ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ವಿವರ ಇಲ್ಲಿದೆ.




Leave a Reply

Your email address will not be published. Required fields are marked *

error: Content is protected !!