ರಾಜ್ಯದಲ್ಲಿ 32 ಸಾವಿರ ದಾಟಿದ ಸೋಂಕಿತರು

447

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 32,793 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 31,86,040ಕ್ಕೆ ಏರಿಕೆಯಾಗಿದೆ. ಇಂದು 4,273 ಜನರು ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 29,77,743 ಜನರು ಚೇತರಿಸಿಕೊಂಡಿದ್ದಾರೆ.

ಇನ್ನು 16,98,50 ಪ್ರಕರಣಗಳು ಸಕ್ರಿಯವಾಗಿವೆ. ಇಂದು 7 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 38,418ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!