ರಾಜ್ಯದಲ್ಲಿ ಇಂದು 1432 ಜನರಲ್ಲಿ ಕೋವಿಡ್ ಸೋಂಕು

207

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,432 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 2934624ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 1538 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 2876377 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 21133 ಪ್ರಕರಣಗಳು ಸಕ್ರಿಯವಾಗಿವೆ. ಇಂದು 27 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37088ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಶೇಕಡ 80ರಷ್ಟು ಗುಣಮುಖಿತರ ಪ್ರಮಾಣವಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!