ರಾಜ್ಯದಲ್ಲಿ ಇಂದು 1189 ಜನರಲ್ಲಿ ಕೋವಿಡ್ ಸೋಂಕು

210

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1189 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2938616ಕ್ಕೆ ಏರಿಕೆಯಾಗಿದೆ. ಇಂದು 1456 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2880889 ಜನರು ಇಲ್ಲಿಯವರೆಗೂ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 20556 ಪ್ರಕರಣಗಳು ಸಕ್ರಿಯವಾಗಿವೆ. ಇಂದು 22 ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ 37,145ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 0.94ರಷ್ಟಿದೆ. ಮೃತಪಟ್ಟವರ ಪ್ರಮಾಣ ಶೇಕಡ 1.85ರಷ್ಟಿದೆ. ಜಿಲ್ಲಾವಾರು ಅಂಕಿಅಂಶ ಹೀಗಿದೆ.




Leave a Reply

Your email address will not be published. Required fields are marked *

error: Content is protected !!