5,815 ಜನರಲ್ಲಿ ಸೋಂಕು.. 161 ಜನರ ಸಾವು..

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5,815 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 2801936 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 11,832 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 2637279 ಜನರು ಗುಣಮುಖರಾಗಿದ್ದಾರೆ.

ಇನ್ನು 130872 ಪ್ರಕರಣಗಳು ಸಕ್ರಿಯವಾಗಿವೆ. ಇಂದು 161 ಜನರು ಪ್ರಾಣ ಕಳೆದುಕೊಂಡಿದ್ದು ಸಾವಿನ ಸಂಖ್ಯೆ 33,763ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ ಶೇಕಡ 2.76 ಇದೆ. ಸೋಂಕಿನ ಪ್ರಮಾಣ ಶೇಕಡ 3.38 ಇದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!