ರಾಜ್ಯದಲ್ಲಿಂದು 4764 ಸೋಂಕಿತರು.. 55 ಸಾವು..

324

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 4,764 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 75,833 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 1780 ಜನ ಇಂದು ಡಿಸ್ಚಾರ್ಜ್ ಆಗುವ ಮೂಲಕ 27,239 ಜನರು ಗುಣಮುಖರಾಗಿದ್ದಾರೆ. ಇನ್ನು 47,069 ಪ್ರಕರಣಗಳು ಚಾಲ್ತಿಯಲ್ಲಿವೆ.

55 ಸಾವಿನೊಂದಿಗೆ 1519 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲಾವಾರು ಸೋಂಕಿತರ ನಂಬರ್ಸ್ ಹೀಗಿದೆ..

ಬೆಂಗಳೂರು ನಗರ 2050, ಉಡುಪಿ 281, ಬೆಳಗಾವಿ 219, ಕಲಬುರಗಿ 175, ದಕ್ಷಿಣ ಕನ್ನಡ 162, ಧಾರವಾಡ 158, ಮೈಸೂರು 145, ಬೆಂ.ಗ್ರಾ 139, ರಾಯಚೂರು 135, ಬಳ್ಳಾರಿ 134, ಚಿಕ್ಕಬಳ್ಳಾಪುರ 110, ದಾವಣಗೆರೆ 96, ಕೋಲಾರ 88, ಚಿಕ್ಕಮಗಳೂರು 82, ಬೀದರ 77, ಹಾಸನ 72, ಗದಗ 71, ಬಾಗಲಕೋಟೆ 70, ಉತ್ತರ ಕನ್ನಡ 63, ಶಿವಮೊಗ್ಗ 59, ವಿಜಯಪುರ 52, ತುಮಕೂರು 52, ಹಾವೇರಿ 50, ರಾಮನಗರ 45, ಯಾದಗಿರಿ 43, ಚಿತ್ರದುರ್ಗ 40, ಮಂಡ್ಯ 37, ಚಾಮರಾಜನಗರ 31, ಕೊಪ್ಪಳ 21, ಕೊಡಗು 7 ಸೋಂಕಿನೊಂದಿಗೆ 4764 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಬೆಂ.ನ 15, ಧಾರವಾಡ 5, ಮೈಸೂರು 5, ಹಾವೇರಿ 4, ದಕ್ಷಿಣ ಕನ್ನಡ 3, ಬೀದರ 3, ಹಾಸನ 3, ಉತ್ತರ ಕನ್ನಡ 3, ರಾಯಚೂರು 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳುರು 2, ಬಾಗಲಕೋಟೆ 2, ತುಮಕೂರು 2, ಉಡುಪಿ 1, ಕಲಬುರಗಿ 1, ಕೋಲಾರ 1, ಚಾಮರಾಜನಗರ 1.. ಹೀಗೆ 55 ಜನ ಸಾವನ್ನಪ್ಪಿದ್ದಾರೆ.




Leave a Reply

Your email address will not be published. Required fields are marked *

error: Content is protected !!