ರಾಜ್ಯದಲ್ಲಿ 1674 ಜನರಲ್ಲಿ ಕೋವಿಡ್ ದೃಢ

234

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,674 ಜನರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2909958ಕ್ಕೆ ಏರಿಕೆಯಾಗಿದೆ. ಇಂದು 1376 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 2849003 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು 24280 ಪ್ರಕರಣಗಳು ಸಕ್ರಿಯವಾಗಿವೆ. ಇಂದು 38 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 36,650ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!