ಕರ್ನಾಟಕದಲ್ಲಿಂದು 1785 ಜನರಲ್ಲಿ ಕೋವಿಡ್

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,785 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 2913512 ಜನರಲ್ಲಿ ಸೋಂಕು ದೃಢಪಟ್ಟಿದೆ. ಆಸ್ಪತ್ರೆಯಿಂದ ಇಂದು 1651 ಜನರು ಬಿಡುಗಡೆಯಾಗಿದ್ದು, 2852368 ಜನರು ಇಲ್ಲಿಯತನಕ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 24414 ಪ್ರಕರಣಗಳು ಸಕ್ರಿಯವಾಗಿವೆ. ಗುರುವಾರ 25 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 36,705ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 1.10 ಇದೆ. ಸಾವಿನ ಪ್ರಮಾಣ ಶೇಕಡ 1.40 ಇದೆ. ಜಿಲ್ಲಾವಾರು ವರದಿ ಹೀಗಿದೆ.




Leave a Reply

Your email address will not be published. Required fields are marked *

error: Content is protected !!