ರಾಜ್ಯದಲ್ಲಿ 1,301 ಜನರಲ್ಲಿ ಕೋವಿಡ್ ಸೋಂಕು

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 27ರಂದು 1,301 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 2944764 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಂದು 1614 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 2888520 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 18970 ಪ್ರಕರಣಗಳು ಸಕ್ರಿಯವಾಗಿವೆ. ಇಂದು 17 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 37,248ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಮಾಹಿತಿ ಹೀಗಿದೆ..




Leave a Reply

Your email address will not be published. Required fields are marked *

error: Content is protected !!