ರಾಜ್ಯದಲ್ಲಿಂದು 3382 ಜನರಲ್ಲಿ ಕೋವಿಡ್ 19

251

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 3,382 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ 2843810ಕ್ಕೆ ಏರಿಕೆಯಾಗಿದೆ. ಇಂದು 12763 ಜನರು ಡಿಸ್ಚಾರ್ಜ್ ಆಗಿದ್ದು, 2732242 ಜನರು ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ 76,505 ಪ್ರಕರಣಗಳು ಸಕ್ರಿಯವಾಗಿವೆ. ಇಂದು 111 ಜನರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 35040ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸಾವು ಹಾಗೂ ಸೋಂಕಿತರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!