ಈ ದಿನದ ಕೋವಿಡ್ ವರದಿ ಇಲ್ಲಿದೆ..

243

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 16068 ಕರೋನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ  2669514ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 22316 ಜನರು ಡಿಸ್ಚಾರ್ಜ್ ಆಗಿದ್ದು, ಇಲ್ಲಿಯ ತನಕ 2358412 ಜನರು ಗುಣಮುಖರಾಗಿದ್ದಾರೆ.

ಇನ್ನು 280186 ಪ್ರಕರಣಗಳು ಸಕ್ರಿಯವಾಗಿವೆ. ಇಂದು 364 ಜನರು ಪ್ರಾಣ ಕಳೆದುಕೊಂಡಿದ್ದು, 30895ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!