ರಾಜ್ಯದಲ್ಲಿ ಹೊಸದಾಗಿ 1857 ಜನರಲ್ಲಿ ಕೋವಿಡ್

202

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1857 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿಯವರೆಗೂ 2924732 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಆಸ್ಪತ್ರೆಯಿಂದ 1950 ಜನರು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 2865067 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇನ್ನು 22728 ಪ್ರಕರಣಗಳು ಸಕ್ರಿಯವಾಗಿವೆ. ಇಂದು 30 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 36911ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಮಾಹಿತಿ ಹೀಗಿದೆ.




Leave a Reply

Your email address will not be published. Required fields are marked *

error: Content is protected !!