ಫರಿಷತ್ ಫಲಿತಾಂಶ

433

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದಿದ್ದು ಚುನಾವಣೆಯ ಫಲಿತಾಂಶ ಇನ್ನೇನು ಕೆಲ ಗಂಟೆಗಳಲ್ಲಿ ಹೊರ ಬೀಳಲಿದೆ. ಈಗಾಗ್ಲೇ ವಿವಿಧ ಕ್ಷೇತ್ರಗಳಲ್ಲಿ ಮತ ಎಣಿಕೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಗುದ್ದಾಟದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಅನ್ನೋದು ತಿಳಿಯಲಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಜೆಡಿಎಸ್ 6 ಸ್ಥಾನಗಳಿಗೆ ಸ್ಪರ್ಧಿಸಿದೆ. ಪಕ್ಷೇತರು ಸಹ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, 90 ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!