ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 10 ಕಡೆ ಐಟಿ ದಾಳಿ

215

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಗುರುವಾರ ಬೆಳ್ಳಂಬೆಳಗ್ಗೆ 10 ಕಡೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಬಿಲ್ಡರ್ ಹಾಗೂ ಉದ್ಯಮಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ.

ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ದಾಳಿ ಮಾಡಲಾಗಿದೆ. ಬಿಲ್ಡರ್ ಹಾಗೂ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ರೇಡ್ ಮಾಡಲಾಗಿದ್ದು ದಾಖಲೆಗಳ ಪರಿಶೀಲನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!