ದೇಶದಲ್ಲಿ ಮತ್ತಷ್ಟು ಇಳಿಕೆ ಕಂಡ ಕರೋನಾ ಸೋಂಕು

237

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಮಾಣ ಮತ್ತಷ್ಟು ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 94,052 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ 2,91,83,121ಕ್ಕೆ ಏರಿಕೆಯಾಗಿದೆ. ಇನ್ನು 6,148 ಜನರು ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಖ್ಯೆ 3,59,676 ದಾಟಿದೆ.

1,51,367 ಜನರು ಚೇತರಿಸಿಕೊಂಡಿದ್ದು ಗುಣಮುಖರಾದವರ ಸಂಖ್ಯೆ 2,76,55,493 ಆಗಿದೆ. 11,67,952 ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ದೇಶದಲ್ಲಿ 23,90,58, 360 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!