ಎರಡು ವರ್ಷಗಳ ಬಳಿಕ ಶಾಲಾ, ಕಾಲೇಜು ಶುರು

208

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕೋವಿಡ್ 19 ಮಹಾಮಾರಿ ಲಾಕ್ ಡೌನ್ ನಿಂದಾಗಿ ಕಳೆದ ಸುಮಾರು 2 ವರ್ಷಗಳಿಂದ ಶೈಕ್ಷಣಿಕ ಸಂಸ್ಥೆಗಳು ಸಂಪೂರ್ಣ ಬಂದ್ ಆಗಿದ್ದವು. ನಿಧಾನವಾಗಿ ಒಂದೊಂದು ಕಾಲೇಜುಗಳು ಪ್ರಾರಂಭವಾಗುತ್ತಿವೆ. ಪದವಿ ಕಾಲೇಜುಗಳ ಬಳಿಕ ಇಂದಿನಿಂದ 9ರಿಂದ 12ನೇ ತರಗತಿಗಳು ಶುರುವಾಗಿವೆ.

ಜಿಲ್ಲೆಯ ಬಹುತೇಕ ಶಾಲಾ, ಕಾಲೇಜುಗಳು ಪ್ರಾರಂಭವಾಗಿವೆ. ಈ ಮೂಲಕ ಮತ್ತೆ ಒಂದಿಷ್ಟು ಕಳೆ ತುಂಬಿಕೊಂಡಿದೆ. ವಿದ್ಯಾರ್ಥಿಗಳಿಗೆ ಸಾಕಷ್ಟು ಖುಷಿಯಾಗಿದೆ. ಕಳೆದ 2 ವರ್ಷಗಳಿಂದ ಶಾಲಾ, ಕಾಲೇಜುಗಳಿಂದ ದೂರವಿದ್ದ ವಿದ್ಯಾರ್ಥಿಗಳು ಮತ್ತೆ ತಮ್ಮ ದಿನಗಳು ಪ್ರಾರಂಭವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಅನ್ವಯ ಕ್ಲಾಸ್ ಗಳು ಪ್ರಾರಂಭವಾಗಿವೆ.




Leave a Reply

Your email address will not be published. Required fields are marked *

error: Content is protected !!