ಒಲಿಂಪಿಕ್ಸ್: ಪಿ.ವಿ ಸಿಂಧುಗೆ ಕಂಚು

306

ಪ್ರಜಾಸ್ತ್ರ ಕ್ರೀಡಾಸುದ್ದಿ

ಟೊಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಕಂಚಿನ ಪದಕ ಗೆದ್ದಿದ್ದಾರೆ. ಚೀನಾ ಆಟಗಾರ್ತಿ ಹೀ ಬಿಂಗ್ಜಿಯಾವೊ ಅವರನ್ನ 21-13, 21-15 ಅಂತರದಿಂದ ಗೆಲ್ಲುವ ಮೂಲಕ ಕಂಚಿನ ಪದಕ ಜಯಿಸಿದ್ದಾರೆ.

ಪಿ.ವಿ ಸಿಂಧುಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ. ಇನ್ನು ಭಾರತೀಯ ಕ್ರೀಡಾ ಪ್ರೇಮಿಗಳು ಶುಭ ಕೋರಿದ್ದಾರೆ.




Leave a Reply

Your email address will not be published. Required fields are marked *

error: Content is protected !!