ಟೋಕಿಯೋ ಒಲಿಂಪಿಕ್ಸ್: ಸ್ಪೇನ್ ವಿರುದ್ಧ ಭಾರತ ಹಾಕಿ ತಂಡಕ್ಕೆ ಜಯ

277

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಟೋಕಿಯೋ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಹಾಕಿ ತಂಡ ಭರ್ಜರಿ ಕಂಬ್ಯಾಕ್ ಮಾಡಿದೆ. ಸ್ಪೇನ್ ವಿರುದ್ಧ 3-0 ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. ಪಂದ್ಯದ 14ನೇ ನಿಮಿಷದಲ್ಲಿ ಸಮ್ರಂಜಿತ್ ಸಿಂಗ್ ಭಾರತಕ್ಕೆ ಮೊದಲ ಗೋಲು ತಂದುಕೊಟ್ಟರು.

ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿದ್ರೆ ಆಸ್ಟ್ರೇಲಿಯಾ ವಿರುದ್ಧದ 2ನೇ ಪಂದ್ಯದಲ್ಲಿ ಸೋಲು ಕಂಡಿತ್ತು. ಇದೀಗ ಸ್ಪೇನ್ ವಿರುದ್ಧದ 3ನೇ ಪಂದ್ಯದಲ್ಲಿ 3-0 ಅಂತರದಿಂದ ಗೆಲುವು ದಾಖಲಿಸಿ ಭರ್ಜರಿ ಕಂಬ್ಯಾಕ್ ಮಾಡಿದೆ.




Leave a Reply

Your email address will not be published. Required fields are marked *

error: Content is protected !!