Search

ನಾಳೆ ಸಂಜೆ 4ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

704

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ ನಿಂದಾಗಿ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದೆ ಎಲ್ಲ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗ್ತಿದೆ. ಎಸ್ಎಸ್ಎಲ್ ಸಿ ಹಾಗೂ ಪ್ರಥಮ ಪಿಯುಸಿ ಮಾರ್ಕ್ಸ್ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶ ನೀಡಲಾಗ್ತಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪದವಿಪೂರ್ವ ಶಿಕ್ಷಿಣ ಇಲಾಖೆ ನಿರ್ದೇಶಕರು, 2020-21ನೇ ಸಾಲಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಸಂಜೆ 4.30ಕ್ಕೆ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. http://karresults.nic.in/ ಈ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು.




Leave a Reply

Your email address will not be published. Required fields are marked *

error: Content is protected !!