ನಾಳೆ ರಾಜ್ಯಾದ್ಯಂತ ಶಾಲಾ, ಕಾಲೇಜಿಗೆ ರಜೆ

470

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಇರಲಿದೆ. ಹೀಗಾಗಿ ನಾಳೆ ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈಗಾಗ್ಲೇ ಬೆಂಗಳೂರಿನಲ್ಲಿ ಗುರುವಾರದಿಂದಲೇ ಮುಂದಿನ ಆದೇಶದ ತನಕ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈಗ ನಾಳೆ ರಾಜ್ಯಾದ್ಯಂತ ರಜೆ ನೀಡಲಾಗಿದೆ. ಇದು ಸರ್ಕಾರಿ ಸೇರಿದಂತೆ ಖಾಸಗಿ, ಅನುದಾನ, ಅನುದಾನ ರಹಿತಿ ಶಾಲೆ, ಕಾಲೇಜುಗಳಿಗೆ ಅನ್ವಯಿಸಲಿದೆ.




Leave a Reply

Your email address will not be published. Required fields are marked *

error: Content is protected !!