ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

276

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಂಜಾನೆ 11 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದೆ. ನೋಂದಣಿಯಾದ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ರಿಸಲ್ಟ್ ಬರಲಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಕುತೂಹಲ ಹೆಚ್ಚಾಗಿದೆ.




Leave a Reply

Your email address will not be published. Required fields are marked *

error: Content is protected !!