ಅಂಡರ್-19 ವರ್ಲ್ಡ್ ಕಪ್: ಭಾರತ ಚಾಂಪಿಯನ್ಸ್

167

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಅಂಡರ್-19 ವರ್ಲ್ಡ್ ಕಪ್ ಟೂರ್ನಿಯಲ್ಲಿ ಭಾರತೀಯ ಯುವ ಪಡೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಈ ಮೂಲಕ ದೇಶದ ಕೀರ್ತಿ ಪತಾಕೆಯನ್ನು ಎಲ್ಲೆಡೆ ಹಾರಿಸಿದೆ. ಕ್ರಿಕೆಟ್ ಕ್ರೀಡಾಭಿಮಾನಿಗಳು ಸೇರಿದಂತೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ಸ್ ಆಗಿದೆ. ಇದರೊಂದಿಗೆ ಭಾರತ 5 ಬಾರಿ ಅಂಡರ್-19 ಚಾಂಪಿಯನ್ಸ್ ಆಗಿದೆ.




Leave a Reply

Your email address will not be published. Required fields are marked *

error: Content is protected !!