ಬಸ್ ನಿಲ್ದಾಣದ ಬಳಿ ಶವ ಪತ್ತೆ

659

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಆಟೋದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಯ ಮೃತದೇಹ ಪತ್ತೆಯಾಗಿದ್ದು, ಜನರಲ್ಲಿ ಸಾಕಷ್ಟು ಪ್ರಶ್ನೆಗಳು ಮೂಡಿವೆ.

ಹಳೆಯ ಆಟೋದಲ್ಲಿ ಶವ ಪತ್ತೆಯಾಗಿದೆ. ಹೆಸರು ಗಾಂಧಿ ಎಂದು ಹೇಳಲಾಗುತ್ತಿದೆ. ಇದು ಕೊಲೆಯೋ ಅಥವ ಬೇರೆ ಏನಾದರೂ ಇದೆಯಾ ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಗಾಂಧಿ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.




Leave a Reply

Your email address will not be published. Required fields are marked *

error: Content is protected !!