ಅನ್ ಲಾಕ್ 3.0: ನಾಳೆ ಪಿಎಂ ಭಾಷಣ

333

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕರೋನಾ ಲಾಕ್ ಡೌನ್ ಬಳಿಕ ಇದೀಗ ಅನ್ ಲಾಕ್ 3.0 ಪ್ರಕ್ರಿಯೆ ಶುರುವಾಗಿದೆ. ಈ ಸಂಬಂಧ ಪ್ರಧಾನಿ ಮೋದಿ ನಾಳೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 4.30ಕ್ಕೆ ಮೋದಿ ಭಾಷಣ ಮಾಡಲಿದ್ದಾರೆ.

ಅನ್ ಲಾಕ್ 3.0, ಕರೋನಾ ನಿಯಂತ್ರಣ, ಹೊಸ ಶಿಕ್ಷಣ ನೀತಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಮಾತ್ನಾಡಲಿದ್ದಾರೆ ಎಂದು ಹೇಳಲಾಗ್ತಿದೆ. ಅದರಲ್ಲೂ ಬಹುಮುಖ್ಯವಾಗಿ ಹೊಸ ಶಿಕ್ಷಣ ನೀತಿ ಕುರಿತು ಮೋದಿ ಭಾಷಣ ಮಾಡ್ತಾರೆ ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!