ಅನ್ ಲಾಕ್ 5.0 ವಿಸ್ತರಣೆ

297

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಈಗಾಗ್ಲೇ ದೇಶದಲ್ಲಿ ಕರೋನಾ ಸೋಂಕಿನಿಂದಾಗಿ ಘೋಷಣೆಯಾಗಿದ್ದ ಲಾಕ್ ಡೌನ್ ಮುಗಿದು ಅನ್ ಲಾಕ್ 5.0 ಪ್ರಕ್ರಿಯೆ ಶುರುವಾಗಿದೆ. ಇದು ಅಕ್ಟೋಬರ್ 30ಕ್ಕೆ ಮುಗಿದು ಹೋಗ್ತಿತ್ತು. ಆದ್ರೆ, ಕೇಂದ್ರ ಸರ್ಕಾರ ಇದೀಗ ಮತ್ತೊಂದು ತಿಂಗಳು ವಿಸ್ತರಣೆ ಮಾಡಿದೆ.

ನವೆಂಬರ್ 30ರ ವರೆಗೂ ಅನ್ ಲಾಕ್ 5.0 ಪ್ರಕ್ರಿಯ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಸಿನಿಮಾ ಥಿಯೇಟರ್, ರಂಗಭೂಮಿ, ಸ್ವಿಮ್ಮಿಂಗ್ ಪೂಲ್ ಸೇರಿದಂತೆ ಅನೇಕ ಕೆಲಸ ಕಾರ್ಯಗಳಿಗೆ ಅನುಮತಿ ನೀಡಲಾಗಿತ್ತು. ಈ ಮಾರ್ಗಸೂಚಿಯನ್ನ ನವೆಂಬರ್ 30ರ ತನಕ ವಿಸ್ತರಣೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!