ಯುಪಿ ಎಲೆಕ್ಷನ್: ಮೊದಲ ಹಂತದ ಮತದಾನ ಆರಂಭ

190

ಪ್ರಜಾಸ್ತ್ರ ಸುದ್ದಿ

ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆ 2022ನೇ ಸಾಲಿನ ಚುನಾವಣೆ ನಡೆಯುತ್ತಿದೆ. ಇಂದು ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಪಶ್ಚಿಮ ಉತ್ತರ ಪ್ರದೇಶನ 11 ಜಿಲ್ಲೆಗಳ 58 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

73 ಮಹಿಳಾ ಅಭ್ಯರ್ಥಿಗಳು ಸೇರಿ 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1.24 ಕೋಟಿ ಪುರುಷ ಹಾಗೂ 1.04 ಕೋಟಿ ಮಹಿಳಾ ಮತದಾರರಿದ್ದಾರೆ. ಇಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್ಪಿ ಪಕ್ಷದ ಘಟಾನುಘಟಿ ನಾಯಕರುಗಳು ಸ್ಪರ್ಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!