ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ ಸಿಂಗ್ ನಿಧನ

265

ಪ್ರಜಾಸ್ತ್ರ ಸುದ್ದಿ

ಲಖ್ನೋ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್ ಲಖ್ನೋದಲ್ಲಿ ನಿಧನರಾಗಿದ್ದಾರೆ. ಪಿಜಿಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.

ಎರಡು ವಾರಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಮೊದ್ಲು ಎರ್ ಎಂಎಲ್ ಸಂಸ್ಥೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪಿಜಿಐಗೆ ಸ್ಥಳಾಂತರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದು, ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!