ಡಿಸಿ, ಎಸಿ ಕಚೇರಿಗೆ ಉಪಲೋಕಾಯುಕ್ತರ ಭೇಟಿ

268

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗೀಯ ಅಧಿಕಾರಿಗಳ ಕಚೇರಿಗೆ ಉಪ ಲೋಕಾಯುಕ್ತರು ಭೇಟಿ ನೀಡಿದ್ದಾರೆ. ನಗರದ ಕೆಜಿ ರಸ್ತೆಯಲ್ಲಿರುವ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಹಿಂದೆ ಹಲವು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತ ಪಣೀಂದ್ರ ಅವರ ನೇತೃತ್ವದ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಮೂಲಕ ಸಾರ್ವಜನಿಕರಿಂದ ಕೇಳಿ ಬಂದ ದೂರುಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!