ಉಪಲೋಕಾಯುಕ್ತರಾಗಿ ನ್ಯಾ.ಕೆ.ಎನ್ ಫಣೀಂದ್ರ

206

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಪಲೋಕಾಯುಕ್ತರಾಗಿ ನೇಮಕವಾಗಿರುವ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!