‘ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ 25 ಹಿಂದೂ ಕಾರ್ಯಕರ್ತರ ಸ್ಪರ್ಧೆ’

266

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 25 ಹಿಂದೂ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಬಿಜೆಪಿಯನ್ನು ಕೇಳಲಾಗಿತ್ತು. ಸೂಕ್ತವಾಗಿ ಸ್ಪಂದಿಸದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿದ್ದೇವೆ ಎಂದು ಶ್ರೀರಾಮ್ ಸೇನೆ ಮುಖ್ಯಸ್ಥೆ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ನಾನು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದೂ ಕಾರ್ಯಕರ್ತರು ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ. 5 ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!