ಡಾಲಿ, ರಮ್ಯಾ ಜೊತೆಗೆ ಶಿವಣ್ಣ

198

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸ್ಯಾಂಡಲ್ ವುಡ್ ಕ್ವೀನ್ ನಟಿ, ಮಾಜಿ ಸಂಸದೆ ರಮ್ಯಾ ಉತ್ತರಕಾಂಡ ಚಿತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರಲ್ಲಿ ನಟ ಡಾಲಿ ಧನಂಜಯ್ ಜೊತೆಗೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಇವರೊಂದಿಗೆ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಕಾಣಿಸಿಕೊಳ್ಳುತ್ತಿದ್ದಾರೆ.

ಉತ್ತರಕಾಂಡ ಸಿನಿಮಾ ನಿರ್ಮಾಣ ಮಾಡುತ್ತಿರುವ ಕೆಆರ್ ಜಿ ಸ್ಟುಡಿಯೋ ಈ ಕುರಿತು ಸ್ಪಷ್ಟನೆ ನೀಡಿದ್ದು, ಶಿವಣ್ಣ-ಡಾಲಿ ಮತ್ತೊಮ್ಮೆ ಕಾಣಿಸಿಕೊಳ್ಳುತ್ತಿದ್ದಾರೆ. ರತ್ನನ್ ಪ್ರಪಂಚ ಸಿನಿಮಾ ನಿರ್ದೇಶನ ಮಾಡಿರುವ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಇದೀಗ ಉತ್ತರಕಾಂಡ ಚಿತ್ರ ತಂಡವನ್ನು ಶಿವಣ್ಣ ಸೇರಿಕೊಂಡಿದ್ದಾರೆ. ಶೂಟಿಂಗ್ ನಲ್ಲಿ ಭಾಗವಹಿಸಿದ್ದು, ಇಡೀ ಟೀಂ ಸಂತಸ ವ್ಯಕ್ತಪಡಿಸಿದೆ.




Leave a Reply

Your email address will not be published. Required fields are marked *

error: Content is protected !!