ವಾಜಪೇಯಿ ಪುಣ್ಯಸ್ಮರಣೆ: ನಮನ ಸಲ್ಲಿಸಿದ ಗಣ್ಯರು

290

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದು ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 2ನೇ ಪುಣ್ಯಸ್ಮರಣೆ. ಇದರ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದ್ರು.

ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯ್ತು. ಈ ವೇಳೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಹಲವರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!