ಕಲಬುರಗಿ-ಬೆಂಗಳೂರು ನಡುವೆ ವಂದೇ ಭಾರತ್ ರೈಲಿಗೆ ಚಾಲನೆ

95

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ವಾರದಲ್ಲಿ 6 ದಿನಗಳ ಕಾಲ ಕಲಬುರಗಿ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳವಾರ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಅಹಮದಾಬಾದ್ ನಿಂದಲೇ ರೈಲಿಗೆ ಚಾಲನೆ ನೀಡಿದರು. ಹೀಗಾಗಿ ರೈಲು ನಿಲ್ದಾಣದಲ್ಲಿ ಭರ್ಜರಿಯಾಗಿ ಶೃಂಗರಿಸಲಾಗಿತ್ತು. ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಜಮಾಯಿಸಿದ್ದರು. ಹೊಸ ರೀತಿಯ ರೈಲನ್ನು ಕಂಡು ಜನರು ಸಂಭ್ರಮಿಸಿದರು. ಸೆಲ್ಫಿ ತೆಗೆದುಕೊಂಡರು.




Leave a Reply

Your email address will not be published. Required fields are marked *

error: Content is protected !!