‘ಬಿಗ್ ಬಿ’ಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ

366

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಗೆ ಸಿನಿ ಕ್ಷೇತ್ರದ ಅತ್ಯುತ್ತಮ ಪ್ರಶಸ್ತಿಯಾದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ್ರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿಂದು ಪ್ರಶಸ್ತಿ ಪ್ರದಾನ ಮಾಡಲಾಯ್ತು.

ಚಿತ್ರರಂಗದಲ್ಲಿ ಹಿರಿಯ ನಟ ಅಮಿತಾಬ್ ಬಚ್ಚನ್ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದ್ದು, ಸ್ವರ್ಣ ಕಮಲ ಹಾಗೂ 10 ಲಕ್ಷ ರೂಪಾಯಿ ನಗದು ಬಹುಮಾನ ಹೊಂದಿದೆ.




Leave a Reply

Your email address will not be published. Required fields are marked *

error: Content is protected !!