ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ

136

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಕಾಣಿಸಿಕೊಂಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ಅವರ ಪುತ್ರ ವಿದೇಶದಿಂದ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಿದುಳಿನಲ್ಲಿ ರಕ್ತ ಹಪ್ಪು ಕಟ್ಟಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದಂತೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರಗಳು ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ನಟಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!