ಉಪ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ

217

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಈಗಾಗ್ಲೇ ದಿನಾಂಕ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸಹ ಮುಗಿದಿದೆ. ಜುಲೈ 18ರಂದು ಚುನಾವಣೆ ನಡೆಯಲಿದೆ. ಇದೀಗ ಉಪ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಿಸಲಾಗಿದೆ.

ಆಗಸ್ಟ್ 6, 2022ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈಗಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಮುಗಿಯಲಿದೆ.




Leave a Reply

Your email address will not be published. Required fields are marked *

error: Content is protected !!