ಪರಿಷತ್ ಉಪ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಲು

124

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಪುಟ್ಟಣ್ಣ ವಿಜಯ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.

ಕಾಂಗ್ರೆಸ್ ನ ಪುಟ್ಟಣ್ಣ 8,260 ಮತಗಳನ್ನು ಪಡೆದರೆ, ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎ.ಪಿ ರಂಗನಾಥ್ 6,753 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಪುಟ್ಟಣ್ಣ 1,507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!